ಕೀರ್ತನೆಗಳು 119:135 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019135 ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)135 ತೋರು ನಿನ್ನ ಮುಖದರ್ಶನ ಈ ದಾಸನಿಗೆ I ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)135 ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್135 ನಿನ್ನ ಸೇವಕನ ಮೇಲೆ ಕರುಣೆಯಿರಲಿ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ135 ನಿಮ್ಮ ಮುಖವನ್ನು ನಿಮ್ಮ ಸೇವಕನ ಮೇಲೆ ಪ್ರಕಾಶಿಸಿರಿ ಮತ್ತು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ. ಅಧ್ಯಾಯವನ್ನು ನೋಡಿ |