ಕೀರ್ತನೆಗಳು 119:138 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019138 ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)138 ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)138 ನೀತಿಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್138 ನೀನು ನೀತಿಯ ಕಟ್ಟಳೆಗಳನ್ನೇ ಕೊಟ್ಟಿರುವೆ. ಅವು ನಂಬಿಕೆಗೆ ಯೋಗ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ138 ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು. ಅಧ್ಯಾಯವನ್ನು ನೋಡಿ |