ಕೀರ್ತನೆಗಳು 119:139 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019139 ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)139 ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)139 ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್139 ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ139 ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ. ಅಧ್ಯಾಯವನ್ನು ನೋಡಿ |