ಕೀರ್ತನೆಗಳು 119:141 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)141 ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)141 ನಾನು ಅಲ್ಪನೂ ತಿರಸ್ಕಾರಹೊಂದಿದವನೂ ಆಗಿದ್ದೇನೆ; ಆದರೂ ನಿನ್ನ ನೇಮಗಳನ್ನು ಮರೆಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್141 ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ, ನಿಮ್ಮ ಸೂತ್ರಗಳನ್ನು ನಾನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿ |