Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:146 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

146 ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

146 ಉದ್ಧರಿಸೆನ್ನನು, ನಿನಗೆ ಮೊರೆಯಿಡುವೆ I ನಿನ್ನ ಕಟ್ಟಳೆಗಳನು ಕೈಗೊಳ್ಳುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

146 ನಿನಗೇ ಮೊರೆಯಿಟ್ಟಿದ್ದೇನೆ; ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

146 ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

146 ನಿಮಗೇ ಮೊರೆಯಿಟ್ಟಿದ್ದೇನೆ; ನನ್ನನ್ನು ರಕ್ಷಿಸಿರಿ ನಾನು ನಿಮ್ಮ ಶಾಸನಗಳನ್ನು ಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:146
7 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು