ಕೀರ್ತನೆಗಳು 119:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು. ಅಧ್ಯಾಯವನ್ನು ನೋಡಿ |