ಕೀರ್ತನೆಗಳು 119:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ. ಅಧ್ಯಾಯವನ್ನು ನೋಡಿ |