ಕೀರ್ತನೆಗಳು 119:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು. ಅಧ್ಯಾಯವನ್ನು ನೋಡಿ |