ಕೀರ್ತನೆಗಳು 119:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿನ್ನ ಕಟ್ಟಳೆಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ನೀನು ಮಾಡಿದ ಅದ್ಭುತಕಾರ್ಯಗಳನ್ನು ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು. ಅಧ್ಯಾಯವನ್ನು ನೋಡಿ |