ಕೀರ್ತನೆಗಳು 119:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ. ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.