ಕೀರ್ತನೆಗಳು 119:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ. ಅಧ್ಯಾಯವನ್ನು ನೋಡಿ |