Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಕೊಡುವೆನಾಗ ಸದುತ್ತರವನು ನಿಂದಕನಿಗೆ I ಕಾರಣ, ನಿನ್ನ ವಾಕ್ಯದಲೆ ಇದೆ ನನಗೆ ನಂಬಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು; ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:42
18 ತಿಳಿವುಗಳ ಹೋಲಿಕೆ  

ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.


ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ, ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ


ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು