ಕೀರ್ತನೆಗಳು 119:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ! ಅಧ್ಯಾಯವನ್ನು ನೋಡಿ |