ಕೀರ್ತನೆಗಳು 119:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ ಹಾಡುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ. ಅಧ್ಯಾಯವನ್ನು ನೋಡಿ |