ಕೀರ್ತನೆಗಳು 119:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ನಿನ್ನ ಕರುಣೆಯನು ಕೋರಿದೆನು ಮನಸಾರ I ಪ್ರಸನ್ನನಾಗು ನನಗೆ ನಿನ್ನ ನುಡಿಗನುಸಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ನಿನ್ನನ್ನೇ ಸಂಪೂರ್ಣವಾಗಿ ಆಶ್ರಯಿಸಿಕೊಂಡಿದ್ದೇನೆ. ನಿನ್ನ ವಾಗ್ದಾನದಂತೆ ನನಗೆ ಕರುಣೆತೋರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ. ಅಧ್ಯಾಯವನ್ನು ನೋಡಿ |