Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ ಆಶಾಭಂಗಪಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:6
10 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.


ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು