ಕೀರ್ತನೆಗಳು 119:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು ಮಧ್ಯರಾತ್ರಿಯಲ್ಲಿ ಏಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಮಧ್ಯರಾತ್ರಿಯಲ್ಲಿ ಏಳುವೆನು. ಅಧ್ಯಾಯವನ್ನು ನೋಡಿ |