ಕೀರ್ತನೆಗಳು 119:72 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201972 ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)72 ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)72 ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್72 ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ72 ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ. ಅಧ್ಯಾಯವನ್ನು ನೋಡಿ |