ಕೀರ್ತನೆಗಳು 119:79 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201979 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು, ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)79 ನನ್ನತ್ತ ಬರಲಿ ನಿನ್ನಲಿ ಭಯಭೀತಿಯುಳ್ಳವರು I ನಿನ್ನ ಕಟ್ಟಳೆಗಳನು ಆಗ ಕಲಿತುಕೊಳ್ಳುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)79 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್79 ನಿನ್ನ ಭಕ್ತರು ನನ್ನ ಬಳಿಗೆ ಹಿಂತಿರುಗಿಬರಲಿ. ನಿನ್ನ ಒಡಂಬಡಿಕೆಯನ್ನು ಅವರು ಕಲಿತುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ79 ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ, ನಿಮ್ಮ ಶಾಸನಗಳನ್ನು ಅರ್ಥಮಾಡಿಕೊಳ್ಳುವವರೂ ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿ |