ಕೀರ್ತನೆಗಳು 119:87 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201987 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)87 ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)87 ನನ್ನನ್ನು ಭೂವಿುಯಿಂದ ತೆಗೆದೇಬಿಟ್ಟಿದ್ದರು; ಆದರೆ ನಾನು ನಿನ್ನ ನೇಮಗಳನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್87 ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ87 ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು, ಆದರೆ ನಾನು ನಿಮ್ಮ ಸೂತ್ರಗಳನ್ನು ತಿರಸ್ಕರಿಸಲಿಲ್ಲ. ಅಧ್ಯಾಯವನ್ನು ನೋಡಿ |