ಕೀರ್ತನೆಗಳು 119:88 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201988 ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)88 ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)88 ನಿನ್ನ ಕೃಪೆಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು; ಆಗ ನೀನು ಉಸಿರಿದ ಕಟ್ಟಳೆಯನ್ನು ಕೈಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್88 ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ88 ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನ ಜೀವನವನ್ನು ಪರಿಪಾಲಿಸಿರಿ, ಆಗ ನಿಮ್ಮ ಬಾಯಿಂದ ಹೊರಡುವ ಶಾಸನಗಳನ್ನು ಪಾಲಿಸುವೆನು. ಅಧ್ಯಾಯವನ್ನು ನೋಡಿ |