ಕೀರ್ತನೆಗಳು 119:89 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201989 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)89 ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)89 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್89 ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ89 ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ; ಅದು ಪರಲೋಕದಲ್ಲಿ ಸ್ಥಿರವಾಗಿದೆ. ಅಧ್ಯಾಯವನ್ನು ನೋಡಿ |