ಕೀರ್ತನೆಗಳು 119:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ. ಅಧ್ಯಾಯವನ್ನು ನೋಡಿ |