ಕೀರ್ತನೆಗಳು 119:90 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201990 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)90 ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)90 ನಿನ್ನ ಸತ್ಯತೆಯು ತಲತಲಾಂತರಕ್ಕೂ ಇರುವದು. ನೀನು ಭೂವಿುಯನ್ನು ಸ್ಥಾಪಿಸಿರುತ್ತೀ; ಅದು ಕದಲುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್90 ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ90 ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿ |