ಕೀರ್ತನೆಗಳು 119:93 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201993 ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)93 ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)93 ನಾನು ನಿನ್ನ ನೇಮಗಳನ್ನು ಎಂದಿಗೂ ಮರೆಯುವದಿಲ್ಲ; ಅವುಗಳಿಂದಲೇ ನನ್ನನ್ನು ಬದುಕಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್93 ನಾನು ನಿನ್ನ ಆಜ್ಞೆಗಳನ್ನು ಮರೆಯುವುದೇ ಇಲ್ಲ. ಯಾಕೆಂದರೆ ನಾನು ಬದುಕಿರುವುದು ಅವುಗಳಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ93 ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ. ಅಧ್ಯಾಯವನ್ನು ನೋಡಿ |