ಕೀರ್ತನೆಗಳು 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ. ಅಧ್ಯಾಯವನ್ನು ನೋಡಿ |