ಕೀರ್ತನೆಗಳು 121:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿ |