ಕೀರ್ತನೆಗಳು 123:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಲೋಕಭೋಗಿಗಳ ಹಾಸ್ಯದಿಂದಲೂ ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ. ಅಧ್ಯಾಯವನ್ನು ನೋಡಿ |