ಕೀರ್ತನೆಗಳು 124:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತೆಂದು ಇಸ್ರಾಯೇಲ್ಯರೇ ಹೇಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ. ಅಧ್ಯಾಯವನ್ನು ನೋಡಿ |