ಕೀರ್ತನೆಗಳು 124:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಕೊಳ್ಳೆಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |