ಕೀರ್ತನೆಗಳು 124:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು. ಅಧ್ಯಾಯವನ್ನು ನೋಡಿ |