ಕೀರ್ತನೆಗಳು 125:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು. ಅಧ್ಯಾಯವನ್ನು ನೋಡಿ |