ಕೀರ್ತನೆಗಳು 127:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೌವನದಲ್ಲಿ ಹುಟ್ಟಿದ ಮಕ್ಕಳು ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ. ಅಧ್ಯಾಯವನ್ನು ನೋಡಿ |