Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 127:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 127:5
6 ತಿಳಿವುಗಳ ಹೋಲಿಕೆ  

ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.


ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.


ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.


ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು