ಕೀರ್ತನೆಗಳು 128:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು. ಅಧ್ಯಾಯವನ್ನು ನೋಡಿ |