ಕೀರ್ತನೆಗಳು 129:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ನೀತಿಸ್ವರೂಪನಾದ ಯೆಹೋವನು ದುಷ್ಟರು ಹಾಕಿದ ಬಂಧನಗಳನ್ನು ಛೇಧಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.” ಅಧ್ಯಾಯವನ್ನು ನೋಡಿ |