ಕೀರ್ತನೆಗಳು 130:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು? ಅಧ್ಯಾಯವನ್ನು ನೋಡಿ |