ಕೀರ್ತನೆಗಳು 130:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ. ಅಧ್ಯಾಯವನ್ನು ನೋಡಿ |