ಕೀರ್ತನೆಗಳು 130:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |