ಕೀರ್ತನೆಗಳು 130:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು. ಅಧ್ಯಾಯವನ್ನು ನೋಡಿ |