ಕೀರ್ತನೆಗಳು 132:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನಿನ್ನ ಅಭಿಷಿಕ್ತನನ್ನು ತಳ್ಳಿಬಿಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ಅಧ್ಯಾಯವನ್ನು ನೋಡಿ |