ಕೀರ್ತನೆಗಳು 133:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ. ಅಧ್ಯಾಯವನ್ನು ನೋಡಿ |