ಕೀರ್ತನೆಗಳು 134:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲೈ ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |