ಕೀರ್ತನೆಗಳು 135:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೆಡವಿಬಿಟ್ಟನಾತ ದೊಡ್ಡ ರಾಷ್ಟ್ರಗಳನು I ಕೊಂದುಹಾಕಿದನಾತ ಬಲಿಷ್ಠರಾಜರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ದೊಡ್ಡ ಜನಾಂಗಗಳನ್ನು ಹೊಡೆದುಬಿಟ್ಟನು; ಬಲಿಷ್ಠರಾಜರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಅನೇಕ ಜನಾಂಗಗಳನ್ನು ಸೋಲಿಸಿದನು. ಬಲಿಷ್ಠ ರಾಜರುಗಳನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು. ಅಧ್ಯಾಯವನ್ನು ನೋಡಿ |