Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಾಷ್ಟ್ರಗಳ ವಿಗ್ರಹಗಳು ಬರೀ ಬೆಳ್ಳಿಬಂಗಾರ I ಅವುಗಳೆಲ್ಲ ಮಾನವನ ಕೈಕೆಲಸಗಳು ಮಾತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನ್ಯಜನಗಳ ವಿಗ್ರಹಗಳು ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನ್ಯಜನರ ದೇವರುಗಳು ಮನುಷ್ಯರಿಂದಲೇ ಮಾಡಲ್ಪಟ್ಟ ಬೆಳ್ಳಿಬಂಗಾರಗಳ ಪ್ರತಿಮೆಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:15
9 ತಿಳಿವುಗಳ ಹೋಲಿಕೆ  

“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು