ಕೀರ್ತನೆಗಳು 135:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವುಗಳಂತಾಗುವರು ಅವುಗಳನ್ನು ಮಾಡುವವರು I ಅವುಗಳಂತಾಗುವರು ಅವುಗಳನ್ನು ನಂಬುವವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಪ್ರತಿಮೆಗಳನ್ನು ಮಾಡಿದವರೂ ಅವುಗಳಂತೆಯೇ ಆಗುವರು! ಯಾಕೆಂದರೆ, ಅವರು ಸಹಾಯಕ್ಕಾಗಿ ಆ ಪ್ರತಿಮೆಗಳನ್ನೇ ನಂಬಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು. ಅಧ್ಯಾಯವನ್ನು ನೋಡಿ |