ಕೀರ್ತನೆಗಳು 135:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ಭೂವಿುಯಲ್ಲಿಯೂ ಆಕಾಶದಲ್ಲಿಯೂ ಸಮುದ್ರಗಳಲ್ಲಿಯೂ ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |