ಕೀರ್ತನೆಗಳು 136:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರತಂದನು; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |