Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದನ್ನು ದಾಸರಾದ ನಮಗೆ ಸೊತ್ತಾಗಿ ನೀಡಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನ ಸೇವಕರಿಗೆ ಅದು ಸ್ವಾಸ್ತ್ಯವಾಯಿತು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:22
3 ತಿಳಿವುಗಳ ಹೋಲಿಕೆ  

ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.


ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು