ಕೀರ್ತನೆಗಳು 136:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸಕಲ ಜೀವಿಗಳಿಗೆ ಆಹಾರ ನೀಡುವಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಎಲ್ಲಾ ಜೀವಿಗಳಿಗೂ ಆಹಾರಕೊಡುವವನು ಆತನೇ; ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿ |